ಭಾನುವಾರ, ನವೆಂಬರ್ 22, 2026 | ಬೆಂಗಳೂರು, ಭಾರತ
ಕೆಬಿ ನ್ಯೂಸ್ ಕರ್ನಾಟಕ

ಕೆಬಿ ನ್ಯೂಸ್ ಕರ್ನಾಟಕ

ಜನರಿಂದ,ಜನರಿಗಾಗಿ, ಜನರಿಗೋಸ್ಕರ
ನಿಷ್ಪಕ್ಷಪಾತ, ನಿಖರ ಮತ್ತು ಸಮಯೋಚಿತ ಸುದ್ದಿ ವರದಿಗಾರಿಕೆ: ಸಕ್ರಿಯ
ಬ್ರೇಕಿಂಗ್ ನ್ಯೂಸ್
ಮುಖ್ಯಾಂಶಗಳು: ₹೧೫,೬೧೧ ಕೋಟಿ ವೆಚ್ಚದ ನಮ್ಮ ಮೆಟ್ರೋ ಹಂತ ೩ ರ ಯೋಜನೆಗೆ ಕೇಂದ್ರ ಸಚಿವ ಸಂಪುಟದ ಮಂಜೂರಾತಿ.     •     ಹವಾಮಾನ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ೪೮ ಗಂಟೆಗಳ ಕಾಲ ಭಾರಿ ಮಳೆ ಮುನ್ಸೂಚನೆ.     •     ಕೃಷಿ ಮಾಹಿತಿ: ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಬೆಳೆ ವಿಮೆ ಮತ್ತು ಬಡ್ಡಿರಹಿತ ಸಾಲಕ್ಕೆ ಆನ್‌ಲೈನ್ ನೊಂದಣಿ ಆರಂಭ.

ಕರ್ನಾಟಕದ ಕ್ಷಣಕ್ಷಣದ ಪ್ರಮುಖ ಸುದ್ದಿಗಳು

ರಾಜಕೀಯ, ಕೃಷಿ, ತಂತ್ರಜ್ಞಾನ, ಕ್ರೀಡೆಗಳು ಮತ್ತು ಸ್ಥಳೀಯ ಚಟುವಟಿಕೆಗಳ ಅತ್ಯಂತ ವಿಶ್ವಾಸಾರ್ಹ ಸುದ್ದಿಗಳ ಪ್ರಸಾರ.

₹12 ಲಕ್ಷ ವೆಚ್ಚದ ವಿದ್ಯುತ್ ದೀಪಗಳ ಸಂಪರ್ಕಕ್ಕೆ ಚಾಲನೆ; ದರ್ಗಾ ವಿಚಾರದಲ್ಲಿ ಶಾಸಕರ ಹಸ್ತಕ್ಷೇಪ ಆರೋಪ
ಜುಲೈ 21,2026
₹12 ಲಕ್ಷ ವೆಚ್ಚದ ವಿದ್ಯುತ್ ದೀಪಗಳ ಸಂಪರ್ಕಕ್ಕೆ ಚಾಲನೆ; ದರ್ಗಾ ವಿಚಾರದಲ್ಲಿ ಶಾಸಕರ ಹಸ್ತಕ್ಷೇಪ ಆರೋಪ

:ಶಿಗ್ಗಾವಿ ತಾಲೂಕಿನ ಹುಲಗೂರಿನ ಗ್ರಾಮದಲ್ಲಿರುವ ಭಾವೈಕ್ಯತೆಯ ಹಜರೇಷಾ ಖಾದ್ರಿ ದರ್ಗಾದಲ್ಲಿ ಹೆಸ್ಕಾಂ ಇಲಾಖೆಯಿಂದ 12 ಲಕ್ಷ ವೆಚ್ಚದಲ್ಲಿ ನೂತನ ವಿದ್ಯುತ್ ದೀಪಗಳ ಸಂಪರ್ಕಕ್ಕೆ ಹೆಸ್ಕಾಂ ನಿಗಮದ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ ಎಸ್ ಖಾದ್ರಿ ಚಾಲನೆ ನೀಡಿದರು,

ಸಂಪೂರ್ಣ ಸುದ್ದಿ ಓದಿ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ದೇಶದ ವಿವಿಧ ಭಾಗಗಳಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗಳು ಹಾಗೂ NEET ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿತ್ತು. � ಧರ್ಮೇಂದ್ರ ಪ್ರಧಾನ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ದೇಶದ ಹಿತಾಸಕ್ತಿ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಉಳಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಜುಲೈ 25,2026

ಭುವನೇಶ್ವರ ಶಿಡ್ಲಾಪುರ ಅವರಿಗೆ ಸರ್ವೋತ್ತಮ ಸೇವಾರತ್ನ ರಾಜ್ಯ ಪ್ರಶಸ್ತಿ .
ಜುಲೈ 27,2026
ಭುವನೇಶ್ವರ ಶಿಡ್ಲಾಪುರ ಅವರಿಗೆ ಸರ್ವೋತ್ತಮ ಸೇವಾರತ್ನ ರಾಜ್ಯ ಪ್ರಶಸ್ತಿ .

ಹಾವೇರಿ : ಸಮಾಜ ಸೇವೆ, ರೈತರ ಪರ ನಿರಂತರ ಹೋರಾಟ ಹಾಗೂ ನಾಡು-ನುಡಿಯ ಅಭಿವೃದ್ಧಿಗೆ ಸಲ್ಲಿಸಿದ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಪ್ರಗತಿಪರ ರೈತ, ರೈತ ಸಂಘದ ಜಿಲ್ಲಾಧ್ಯಕ್ಷ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡ ಹಾಗೂ ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾದ ಭುವನೇಶ್ವರ ಬಸವಣ್ಣೆಪ್ಪ ಶಿಡ್ಲಾಪುರ ಅವರಿಗೆ "ಸರ್ವೋತ್ತಮ ಸೇವಾರತ್ನ ರಾಜ್ಯ ಪ್ರಶಸ್ತಿ" ಪ್ರದಾನ ಮಾಡಿ ಗೌರವಿಸಲಾಯಿತು.

ಸಂಪೂರ್ಣ ಸುದ್ದಿ ಓದಿ
ಸಾಮಾಜಿಕ ನ್ಯಾಯದ ಹರಿಕಾರ ಹಡಪದ ಅಪ್ಪಣ್ಣ: ಇಂದು 892ನೇ ಜಯಂತಿ
ಜುಲೈ 29,2026
ಸಾಮಾಜಿಕ ನ್ಯಾಯದ ಹರಿಕಾರ ಹಡಪದ ಅಪ್ಪಣ್ಣ: ಇಂದು 892ನೇ ಜಯಂತಿ

ಹನ್ನೆರಡನೇ ಶತಮಾನದ ಶರಣ ಚಳವಳಿಯ ಪ್ರಮುಖ ಶರಣರಾದ ಹಡಪದ ಅಪ್ಪಣ್ಣ ಅವರ 892ನೇ ಜಯಂತಿಯನ್ನು ಇಂದು ರಾಜ್ಯಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಶ್ರಮಕ್ಕೆ ಗೌರವ, ಸಮಾನತೆ, ದಾಸೋಹ ಹಾಗೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದ ಹಡಪದ ಅಪ್ಪಣ್ಣರು ಸಮಾಜ ಸುಧಾರಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

ಸಂಪೂರ್ಣ ಸುದ್ದಿ ಓದಿ
ದೆಹಲಿಯ ಕಬ್ಬು ಬೆಳೆಗಾರರ ಸಭೆಗೆ ಹಾವೇರಿ ಜಿಲ್ಲೆಯ ಪ್ರತಿನಿಧಿ ಭುವನೇಶ್ವರ ಶಿಡ್ಲಾಪುರ
ಅಕ್ಟೋ 10,2026

ಹಾವೇರಿ: ಹಾವೇರಿ ಜಿಲ್ಲೆಯಿಂದ ದೆಹಲಿಯಲ್ಲಿ ನಡೆಯುವ ಸಭೆಗೆ 12/ 10/ 2026 ಸೋಮವಾರ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ಪ್ರಹ್ಲಾದ್ ಜೋಶಿ ಆಹಾರ ಮತ್ತು ಶಿಕ್ಷಣ ಸಚಿವರು ದೆಹಲಿಯಲ್ಲಿ ಕಬ್ಬು ಬೆಳೆಗಾರರ ಸಭೆಯನ್ನು ಕರೆದಿದ್ದಾರೆ ಅದರಲ್ಲಿ ಹಾವೇರಿ ಜಿಲ್ಲೆಯ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷರಾದ ಭುವನೇಶ್ವರ ಶಿಡ್ಲಾಪುರ ಹಾಗೂ ಪದಾಧಿಕಾರಿಗಳು ದೆಹಲಿ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದು

ಸಂಪೂರ್ಣ ಸುದ್ದಿ ಓದಿ
ಬಂಕಾಪುರದಲ್ಲಿ ಲಾರಿ ಚಾಲಕನಿಗೆ ಚಾಕು ತೋರಿಸಿ ದರೋಡೆ: ಮೂವರು ಆರೋಪಿಗಳ ಬಂಧನ
ಅಕ್ಟೋ 10,2026
ಬಂಕಾಪುರದಲ್ಲಿ ಲಾರಿ ಚಾಲಕನಿಗೆ ಚಾಕು ತೋರಿಸಿ ದರೋಡೆ: ಮೂವರು ಆರೋಪಿಗಳ ಬಂಧನ

ಹಾವೇರಿ: ಜಿಲ್ಲೆಯ ಬಂಕಾಪುರದಲ್ಲಿ ಲಾರಿ ಚಾಲಕನಿಗೆ ಚಾಕು ತೋರಿಸಿ ಹಣ ಹಾಗೂ ಮೊಬೈಲ್ ದೋಚಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಮೊಬೈಲ್‌ನ್ನು ವಶಪಡಿಸಿಕೊಂಡಿದ್ದಾರೆ.

ಸಂಪೂರ್ಣ ಸುದ್ದಿ ಓದಿ
ರಾಯಚೂರು ಜಿಲ್ಲೆಯಲ್ಲಿ ಫ್ಲೋರೈಡ್ ಮಾಲಿನ್ಯದ ಆತಂಕ: ಸುರಕ್ಷಿತ ಕುಡಿಯುವ ನೀರು ಪ್ರತಿಯೊಬ್ಬರ ಹಕ್ಕು
ನವೆಂ 3,2026

ಕುಡಿಯುವ ನೀರು ಪ್ರತಿಯೊಬ್ಬರ ಮೂಲಭೂತ ಅವಶ್ಯಕತೆ. ಆದರೆ ಜೀವಜಲವೇ ಆರೋಗ್ಯಕ್ಕೆ ಹಾನಿಕಾರಕವಾಗುವ ಪರಿಸ್ಥಿತಿ ನಿರ್ಮಾಣವಾದರೆ, ಅದು ಸಾರ್ವಜನಿಕ ಆರೋಗ್ಯದ ಗಂಭೀರ ಸಮಸ್ಯೆಯಾಗಿ ಪರಿಣಮಿಸುತ್ತದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಅಂತರ್ಜಲದಲ್ಲಿ ಅಧಿಕ ಪ್ರಮಾಣದ ಫ್ಲೋರೈಡ್ ಪತ್ತೆಯಾಗಿರುವುದು ಇಂತಹ ಆತಂಕಕ್ಕೆ ಕಾರಣವಾಗಿದೆ.