ಶುಕ್ರವಾರ, ಆಗಸ್ಟ್ 14, 2026 | ಬೆಂಗಳೂರು, ಭಾರತ
ಕೆಬಿ ನ್ಯೂಸ್ ಕರ್ನಾಟಕ

ಕೆಬಿ ನ್ಯೂಸ್ ಕರ್ನಾಟಕ

ಜನರಿಂದ,ಜನರಿಗಾಗಿ, ಜನರಿಗೋಸ್ಕರ
ನಿಷ್ಪಕ್ಷಪಾತ, ನಿಖರ ಮತ್ತು ಸಮಯೋಚಿತ ಸುದ್ದಿ ವರದಿಗಾರಿಕೆ: ಸಕ್ರಿಯ
ಬ್ರೇಕಿಂಗ್ ನ್ಯೂಸ್
ಮುಖ್ಯಾಂಶಗಳು: ₹೧೫,೬೧೧ ಕೋಟಿ ವೆಚ್ಚದ ನಮ್ಮ ಮೆಟ್ರೋ ಹಂತ ೩ ರ ಯೋಜನೆಗೆ ಕೇಂದ್ರ ಸಚಿವ ಸಂಪುಟದ ಮಂಜೂರಾತಿ.     •     ಹವಾಮಾನ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ೪೮ ಗಂಟೆಗಳ ಕಾಲ ಭಾರಿ ಮಳೆ ಮುನ್ಸೂಚನೆ.     •     ಕೃಷಿ ಮಾಹಿತಿ: ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಬೆಳೆ ವಿಮೆ ಮತ್ತು ಬಡ್ಡಿರಹಿತ ಸಾಲಕ್ಕೆ ಆನ್‌ಲೈನ್ ನೊಂದಣಿ ಆರಂಭ.

ನಮ್ಮ ಕರ್ನಾಟಕ - ಜಿಲ್ಲಾವಾರು ಸುದ್ದಿಗಳು

ಕರ್ನಾಟಕದ ಎಲ್ಲಾ ಜಿಲ್ಲೆಗಳ ಸ್ಥಳೀಯ ವಿದ್ಯಮಾನಗಳು, ಕೃಷಿ, ಅಪರಾಧ ಮತ್ತು ರಾಜಕೀಯ ವರದಿಗಳ ನೇರ ಪ್ರಸಾರ.

ಬೆಂಗಳೂರು ಸುದ್ದಿ ಬುಲೆಟಿನ್‌ಗಳು

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ದೇಶದ ವಿವಿಧ ಭಾಗಗಳಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗಳು ಹಾಗೂ NEET ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿತ್ತು. � ಧರ್ಮೇಂದ್ರ ಪ್ರಧಾನ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ದೇಶದ ಹಿತಾಸಕ್ತಿ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಉಳಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ. ಬೆಂಗಳೂರು
ಜುಲೈ 25,2026
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ದೇಶದ ವಿವಿಧ ಭಾಗಗಳಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗಳು ಹಾಗೂ NEET ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿತ್ತು. � ಧರ್ಮೇಂದ್ರ ಪ್ರಧಾನ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ದೇಶದ ಹಿತಾಸಕ್ತಿ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಉಳಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.

ವರದಿ ಓದಿ
ಭುವನೇಶ್ವರ ಶಿಡ್ಲಾಪುರ ಅವರಿಗೆ ಸರ್ವೋತ್ತಮ ಸೇವಾರತ್ನ ರಾಜ್ಯ ಪ್ರಶಸ್ತಿ . ಬೆಂಗಳೂರು
ಜುಲೈ 27,2026
ಭುವನೇಶ್ವರ ಶಿಡ್ಲಾಪುರ ಅವರಿಗೆ ಸರ್ವೋತ್ತಮ ಸೇವಾರತ್ನ ರಾಜ್ಯ ಪ್ರಶಸ್ತಿ .

ಹಾವೇರಿ : ಸಮಾಜ ಸೇವೆ, ರೈತರ ಪರ ನಿರಂತರ ಹೋರಾಟ ಹಾಗೂ ನಾಡು-ನುಡಿಯ ಅಭಿವೃದ್ಧಿಗೆ ಸಲ್ಲಿಸಿದ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಪ್ರಗತಿಪರ ರೈತ, ರೈತ ಸಂಘದ ಜಿಲ್ಲಾಧ್ಯಕ್ಷ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡ ಹಾಗೂ ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾದ ಭುವನೇಶ್ವರ ಬಸವಣ್ಣೆಪ್ಪ ಶಿಡ್ಲಾಪುರ ಅವರಿಗೆ "ಸರ್ವೋತ್ತಮ ಸೇವಾರತ್ನ ರಾಜ್ಯ ಪ್ರಶಸ್ತಿ" ಪ್ರದಾನ ಮಾಡಿ ಗೌರವಿಸಲಾಯಿತು.

ವರದಿ ಓದಿ
ಸಾಮಾಜಿಕ ನ್ಯಾಯದ ಹರಿಕಾರ ಹಡಪದ ಅಪ್ಪಣ್ಣ: ಇಂದು 892ನೇ ಜಯಂತಿ ಬೆಂಗಳೂರು
ಜುಲೈ 29,2026
ಸಾಮಾಜಿಕ ನ್ಯಾಯದ ಹರಿಕಾರ ಹಡಪದ ಅಪ್ಪಣ್ಣ: ಇಂದು 892ನೇ ಜಯಂತಿ

ಹನ್ನೆರಡನೇ ಶತಮಾನದ ಶರಣ ಚಳವಳಿಯ ಪ್ರಮುಖ ಶರಣರಾದ ಹಡಪದ ಅಪ್ಪಣ್ಣ ಅವರ 892ನೇ ಜಯಂತಿಯನ್ನು ಇಂದು ರಾಜ್ಯಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಶ್ರಮಕ್ಕೆ ಗೌರವ, ಸಮಾನತೆ, ದಾಸೋಹ ಹಾಗೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದ ಹಡಪದ ಅಪ್ಪಣ್ಣರು ಸಮಾಜ ಸುಧಾರಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

ವರದಿ ಓದಿ